SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ

ಬೆಂಗಳೂರು: ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಯ (ಹೆಚ್ಚಾಗಿ ಹಿಂದಿ) ಅಂಕಗಳನ್ನು ಕೈಬಿಟ್ಟು, ಕೇವಲ ‘ಗ್ರೇಡಿಂಗ್’ ಪದ್ಧತಿ ಜಾರಿಗೆ ತರಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಇತ್ತೀಚೆಗಷ್ಟೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆ ತಂದಿತ್ತು. ಇದರ ಪ್ರಕಾರ, ಒಟ್ಟು 625 ಅಂಕಗಳ ಬದಲಿಗೆ 525 ಅಂಕಗಳಿಗೆ ಮಾತ್ರ ಪರೀಕ್ಷಾ ಫಲಿತಾಂಶವನ್ನು ಪರಿಗಣಿಸಲು … Continue reading SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಅಂಕ ಕಡಿತ: ಸರ್ಕಾರದ ನಿರ್ಧಾರ ಮರುಪರಿಶೀಲಿಸುವಂತೆ ರಾಜ್ಯಪಾಲರ ಪತ್ರ