BIG NEWS: ‘ಸರ್ಕಾರಿ ಜಾಹೀರಾತು’ ವಿವಾದ: ನಾಳಿನ ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ – ಮಾಜಿ MLC ರಮೇಶ್ ಬಾಬು ಕರೆ

ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಅವರ ಭಾವಚಿತ್ರವನ್ನೇ ಕೈಬಿಟ್ಟಿದೆ. ಹೀಗಾಗಿ ನಾಳೆ ನಡೆಯುವ ರಾಜ್ಯ ಬಿಜೆಪಿ ಸರ್ಕಾರದ ( BJP Government ) 75ನೇ ಸ್ವಾತಂತ್ರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ( Congress Party ) ಬಹಿಷ್ಕರಿಸಬೇಕು. ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ ಇಡೀ ರಾಜ್ಯದಲ್ಲಿ ಪಕ್ಷದ ವತಿಯಿಂದ 75ನೇ ಅಮೃತ ಮಹೋತ್ಸವ ಅದ್ದೂರಿಯಾಗಿ ಆಚರಿಸಬೇಕು ಎಂಬುದಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ( Farmer MLC Ramesh Babu … Continue reading BIG NEWS: ‘ಸರ್ಕಾರಿ ಜಾಹೀರಾತು’ ವಿವಾದ: ನಾಳಿನ ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ – ಮಾಜಿ MLC ರಮೇಶ್ ಬಾಬು ಕರೆ