Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ…!
KARNATAKA

1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಇಂಗ್ಲಿಷ್ ಮೀಡಿಯಂ’ ತರಗತಿ ಆರಂಭಕ್ಕೆ ಸರ್ಕಾರ ಅನುಮತಿ…!

By kannadanewsnow0719/06/2024 5:45 AM

ಬೆಂಗಳೂರು: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿ ಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ 2024-25ನೇ ಸಾಲಿನ (ಫೆಬ್ರವರಿ) ಅಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ ಸನ್ಮಾನ್ಯ ಮುಖ್ಯ ಮಂತ್ರಿಯವರು ಈ ಕೆಳಕಂಡಂತೆ ಘೋಷಿಸಿರುತ್ತಾರೆ. 2000 ಸರ್ಕಾರಿ ಪಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ” ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ.

 

ಮೇಲೆ ಓದಲಾದ ಕ್ರಮಾಂಕ (3)ರ ಏಕ ಕಡತದಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಬಲವರ್ಧನೆಗಾಗಿ ಹಾಲಿ ನಡೆಯುತ್ತಿರುವ ಪ್ರಾಥಮಿಕ ಶಾಲೆಗಳಿಗೆ ಅಗತ್ಯಾನುಸಾರ 1ನೇ ತರಗತಿಯಿಂದ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷ ಮಾಧ್ಯಮ) ಪ್ರಾರಂಭಿಸಲು ಈ ಹಿಂದೆ ನಿಗದಿಡಿಸಿದ ಮಾನದಂಡಗಳಂತೆ ಪ್ರಸ್ತಾವನೆ ಪಡೆದು ತಾಲ್ಲೂಕು / ಜಿಲ್ಲಾ / ವಿಭಾಗ ಹಂತದಲ್ಲಿ ಪರಿಶೀಲನಾ ಸಮಿತಿಗಳು ಪರಿಶೀಲಿಸಿ ಶಿಫಾರಸ್ಸು ಮಾಡಲು ಚೆಕ್ ಲಿಸ್ಟ್ನೊಂದಿಗೆ ವೇಳಾ ಪಟ್ಟಿ ನಿಗದಿಪಡಿಸಿ ಸುತ್ತೋಲೆ ಮೂಲಕ ಸೂಚಿಸಿದ್ದು, ಆದರಂತ ಸ್ವೀಕೃತವಾಗಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ಒಟ್ಟು 1419 ಶಾಲೆಗಳಲ್ಲಿ 2024-25ನೇ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯವ (ದ್ವಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲು ಪ್ರಸ್ತಾವನೆ ಸಲ್ಲಿಸಿರುತ್ತಾರೆ.\ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರು ಸಲ್ಲಿಸಿರುವ ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ. ಸರ್ಕಾರದ ಆದೇಶ ಸಂಖ್ಯೆ: ಇಪಿ 137 ಪಿಜಿಸಿ 2024, ಬೆಂಗಳೂರು, ದಿನಾಂಕ: 15 ನೇ ಜೂನ್ 2024. ಈ ಆದೇಶದ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಅನುಬಂಧದಲ್ಲಿನ ರಾಜ್ಯದ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ ಆದೇಶ ಸಂಖ್ಯೆ ಇಡಿ 109 ಯೋಯೋಕ 2018, ದಿನಾಂಕ:18.05.2019 ರಲ್ಲಿನ ಷರತ್ತುಗಳಿಗೊಳಪಟ್ಟು ಅನುಮತಿ ನೀಡಿ ಆದೇಶಿಸಿದ. ಸದರಿ ಆದೇಶವನ್ನು ಯೋಜನಾ ಇಲಾಖೆಯ ಟಿಪ್ಪಣಿ ಸಂಖ್ಯೆ: PDS-MED/59/2024, ದಿನಾಂಕ:03.06.2024 ಮತ್ತು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 399 ವೆಚ್ಚ-8/2024, ದಿನಾಂಕ:10.06.2024ರನ್ವಯ ನೀಡಿರುವ ಸಹಮತಿ ಮೇರೆಗೆ ಹೊರಡಿಸಲಾಗಿದೆ.

419 government primary schools Govt allows opening of English medium classes in 1
Share. Facebook Twitter LinkedIn WhatsApp Email

Related Posts

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM1 Min Read

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM1 Min Read

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM1 Min Read
Recent News

ಆರೋಗ್ಯಕ್ಕೆ ಒಳ್ಳೆಯದೆಂದು ಹೆಚ್ಚು ‘ನೀರು’ ಕುಡಿಯುತ್ತಿದ್ದೀರಾ.? ಎಚ್ಚರ, ನಿಮ್ಮ ‘ಕಿಡ್ನಿ’ ಹಾಳಾಗ್ಬೋದು.!

28/06/2025 9:52 PM

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

28/06/2025 9:49 PM

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಪ್ರಯಾಣ ಮಾಡುವಾಗ ‘ವಾಂತಿ’ ಯಾಕೆ ಬರುತ್ತದೆ.? ತಡೆಯುವುದು ಹೇಗೆ ಗೊತ್ತಾ.?

28/06/2025 9:30 PM
State News
KARNATAKA

ಹಿಂದುಳಿದ ವರ್ಗದ ಕಾನೂನು ಪದವೀಧರರಿಗೆ ಗುಡ್ ನ್ಯೂಸ್: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0928/06/2025 9:49 PM KARNATAKA 1 Min Read

ಬೆಂಗಳೂರು: 2025-26 ನೇ ಸಾಲಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಧಾರವಾಡ ಜಿಲ್ಲೆಗೆ ಸೇರಿದ ಹಿಂದುಳಿದ ವರ್ಗಗಳ ಪ್ರವರ್ಗ-1,…

ನಾಳೆ ಬಳ್ಳಾರಿ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

28/06/2025 9:46 PM

ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

28/06/2025 9:15 PM

ಜೂನ್.30ರಂದು ಬೆಂಗಳೂರಲ್ಲಿ ಈ ಪ್ರದೇಶಗಳಲ್ಲಿ ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಕರೆಂಟ್ ಇರಲ್ಲ | Power Cut

28/06/2025 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.