‘ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ’ : ಹಿಂದೂಗಳ 5 ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ ಎಂದು ಸಿ.ಟಿ ರವಿ ಟ್ವೀಟ್

ಚಿಕ್ಕಮಗಳೂರು : ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ವಿವಾದಕ್ಕೆ ಸಂಬಂಧಿಸಿದಂತೆ ಎಂಟು ಸದಸ್ಯರ ಆಡಳಿತ ಮಂಡಳಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಓರ್ವ ಮುಸ್ಲಿಂ ಸದಸ್ಯ ಸೇರಿ 8 ಮಂದಿ ಸದಸ್ಯರು ಈ ಆಡಳಿತ ಮಂಡಳಿಯಲ್ಲಿರಲಿದ್ದು, ಇವರು ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ ಕುರಿತು ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಹಿನ್ನೆಲೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ ಹಿಂದೂಗಳ 5 ದಶಕಗಳ ಹೋರಾಟಕ್ಕೆ ಸಂದ ಐತಿಹಾಸಿಕ ಜಯ … Continue reading ‘ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಕ’ : ಹಿಂದೂಗಳ 5 ದಶಕಗಳ ಹೋರಾಟಕ್ಕೆ ಐತಿಹಾಸಿಕ ಜಯ ಎಂದು ಸಿ.ಟಿ ರವಿ ಟ್ವೀಟ್