Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಂಚೆ ಕಚೇರಿಗಳಲ್ಲೂ `ಡಿಜಿಟಲ್ ಪಾವತಿ’ ಸೌಲಭ್ಯ.!

01/07/2025 7:08 AM

Big News: ಬಾಹ್ಯಾಕಾಶ ಪ್ರಾಬಲ್ಯಕ್ಕಾಗಿ 52 ಮಿಲಿಟರಿ ಉಪಗ್ರಹಗಳನ್ನು ಸಿದ್ಧಪಡಿಸಿದ ಭಾರತ

01/07/2025 6:57 AM

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

01/07/2025 6:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ಧರಾಮಯ್ಯ
KARNATAKA

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ಧರಾಮಯ್ಯ

By kannadanewsnow0917/12/2024 4:20 PM

ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದರು.

ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. – ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ ಎಂದು ತಿಳಿಸಿದರು.

 ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.  2022ರಲ್ಲಿ ಅಂದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹಂತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊಂಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒಂದೇ ಹಂತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುಂದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದಂತೆ ನಿರ್ಣಯಕ್ಕೆ ಬರಲಾಗುವುದು ಎಂದು ಹೇಳಿದರು.

ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದುಕೊಂಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ನೈಋತ್ಯ ರೈಲ್ವೆಯ ನಾಲ್ವರು ಉದ್ಯೋಗಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ

BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi

Share. Facebook Twitter LinkedIn WhatsApp Email

Related Posts

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

01/07/2025 6:55 AM2 Mins Read

BIG NEWS : ಅಂಚೆ ಇಲಾಖೆಯಲ್ಲಿ ಹೊಸ ಯುಗದ ಪ್ರಾರಂಭ : `APT 2.0 ಸಾಫ್ಟ್ವೇರ್’ ಯಶಸ್ವಿಯಾಗಿ ಜಾರಿಗೆ

01/07/2025 6:50 AM3 Mins Read

BREAKING : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ.!

01/07/2025 6:46 AM1 Min Read
Recent News

BIG NEWS : ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಂಚೆ ಕಚೇರಿಗಳಲ್ಲೂ `ಡಿಜಿಟಲ್ ಪಾವತಿ’ ಸೌಲಭ್ಯ.!

01/07/2025 7:08 AM

Big News: ಬಾಹ್ಯಾಕಾಶ ಪ್ರಾಬಲ್ಯಕ್ಕಾಗಿ 52 ಮಿಲಿಟರಿ ಉಪಗ್ರಹಗಳನ್ನು ಸಿದ್ಧಪಡಿಸಿದ ಭಾರತ

01/07/2025 6:57 AM

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

01/07/2025 6:55 AM

BIG NEWS : ಅಂಚೆ ಇಲಾಖೆಯಲ್ಲಿ ಹೊಸ ಯುಗದ ಪ್ರಾರಂಭ : `APT 2.0 ಸಾಫ್ಟ್ವೇರ್’ ಯಶಸ್ವಿಯಾಗಿ ಜಾರಿಗೆ

01/07/2025 6:50 AM
State News
KARNATAKA

Emergency Alert : ನಿಮ್ಮ ಮೊಬೈಲ್ ಗೂ ಈ ಮೆಸೇಜ್ ಬಂದಿದ್ಯಾ? ಸ್ಪಷ್ಟನೆ ನೀಡಿದ ನೀಡಿದ ಕೇಂದ್ರ ಸರ್ಕಾರ

By kannadanewsnow5701/07/2025 6:55 AM KARNATAKA 2 Mins Read

ನವದೆಹಲಿ : ದೇಶಾದ್ಯಂತದ ಸ್ಮಾರ್ಟ್ಫೋನ್ ಬಳಕೆದಾರರಿಗೆ ಶನಿವಾರ ಇದ್ದಕ್ಕಿದ್ದಂತೆ ಪಾಪ್ಅಪ್ ಸಂದೇಶ ಬಂದಿತು, ಅದರಲ್ಲಿ ಟೆಸ್ಟ್ ಅಲರ್ಟ್, ಇದು ‘ಟೆಸ್ಟ್…

BIG NEWS : ಅಂಚೆ ಇಲಾಖೆಯಲ್ಲಿ ಹೊಸ ಯುಗದ ಪ್ರಾರಂಭ : `APT 2.0 ಸಾಫ್ಟ್ವೇರ್’ ಯಶಸ್ವಿಯಾಗಿ ಜಾರಿಗೆ

01/07/2025 6:50 AM

BREAKING : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ.!

01/07/2025 6:46 AM

GOOD NEWS : ಅಂಗನವಾಡಿ ಕಾರ್ಯಕರ್ತೆಯರು, ಕಾರ್ಮಿಕರಿಗೆ ಗುಡ್ ನ್ಯೂಸ್ : ಪಿಎಂ ಆವಾಸ್ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

01/07/2025 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.