ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ಧರಾಮಯ್ಯ
ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ … Continue reading ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed