‘7ನೇ ವೇತನ ಆಯೋಗ’ ಜಾರಿಗೆ ಸರ್ಕಾರ ಬದ್ಧ – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 7ನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತ್ರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ … Continue reading ‘7ನೇ ವೇತನ ಆಯೋಗ’ ಜಾರಿಗೆ ಸರ್ಕಾರ ಬದ್ಧ – ಸಿಎಂ ಸಿದ್ಧರಾಮಯ್ಯ