ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- CM ಬೊಮ್ಮಾಯಿ

ಬೆಂಗಳೂರು : ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ , ಆತ್ಮಸನ್ಮಾನ , ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅತ್ಯಂತ ವಿಜ್ರೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಸರ್ಕಾರ … Continue reading ತುಳಿತಕ್ಕೊಳಗಾದವರಿಗೆ ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧ- CM ಬೊಮ್ಮಾಯಿ