ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು: ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ವಿಜಯ ದಿವಸ ಸಮಾರಂಭವನ್ನು ಇಂದು ಉದ್ಘಾಟಿಸಿ ಮಾತನಾಡಿ, ಭಾರತ ಸ್ವಾತಂತ್ರ್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ , ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ … Continue reading ಸೈನಿಕರ ಕುಟುಂಬದವರಿಗೆ ಅಗತ್ಯ ನೆರವು ನೀಡಲು ಸರ್ಕಾರ ಬದ್ದ: ಸಿಎಂ ಬಸವರಾಜ ಬೊಮ್ಮಾಯಿ ಭರವಸೆ