ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ: DKS

ಬೆಳ್ತಂಗಡಿ: “ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಧರ್ಮ ಆಚರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ … Continue reading ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ: DKS