SHOCKING NEWS: ಸರ್ಕಾರಿ ಆಸ್ಪತ್ರೆಯ ನರ್ಸ್‌ಗಳ ಎಡವಟ್ಟು: ವೀಡಿಯೊ ಕರೆ ಮೂಲಕ ಹೆರಿಗೆ… ಮಗು ಸಾವು, ತಾಯಿ ಸ್ಥಿತಿ ಗಂಭೀರ

ಚೆನ್ನೈ: ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು 33 ವರ್ಷದ ಮಹಿಳೆಯ ಹೆರಿಗೆಯನ್ನು ವಿಡಿಯೋ ಕಾಲ್ ಮೂಲಕ ಮೇಲ್ವಿಚಾರಣೆ ಮಾಡಲು ಪ್ರಯತ್ನಿಸಿದ್ದಾರೆ. ಇದರ ಪರಿಣಾಮ ಮಗು ಸಾವನ್ನಪ್ಪಿದ್ದು, ತಾಯಿ ಸ್ಥಿತಿ ಗಂಭೀರವಾಗಿರುವ ಘಟನೆ ಸೋಮವಾರ ತಮಿಳುನಾಡಿನ ಚೆಂಗಲ್ಪಟ್ಟು ಎಂಬಲ್ಲಿ ನಡೆದಿದೆ. ಏನಿದು ಘಟನೆ? ಸುಣಂಬೇಡಿನ ಪುಷ್ಪಾ(33) ಎಂಬ ಗರ್ಭಿಣಿಗೆ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಿತ್ಯ ತಪಾಸಣೆ ನಡೆಸಲಾಗುತ್ತಿತ್ತು. ಈಕೆ ಸೋಮವಾರ ಮಗುವಿಗೆ ಜನ್ಮ ನೀಡಬೇಕಾಗಿತ್ತು. ಹೀಗಾಗಿ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಪತಿ ಜೊತೆ ಬಂದಿದ್ದರು. ತಪಾಸಣೆ ನಡೆಸಿದ ವೈದ್ಯರು ಹೆರಿಗೆ … Continue reading SHOCKING NEWS: ಸರ್ಕಾರಿ ಆಸ್ಪತ್ರೆಯ ನರ್ಸ್‌ಗಳ ಎಡವಟ್ಟು: ವೀಡಿಯೊ ಕರೆ ಮೂಲಕ ಹೆರಿಗೆ… ಮಗು ಸಾವು, ತಾಯಿ ಸ್ಥಿತಿ ಗಂಭೀರ