BIGG NEWS : 7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸೆ. 29 ರಂದು ರಾಜ್ಯ ಸರ್ಕಾರಿ ನೌಕರರ ಮುಷ್ಕರ

ಉಡುಪಿ : ಸರ್ಕಾರಿ ನೌಕರರ ಒಕ್ಕೂಟ ಬೆಂಗಳೂರು ಇವರು ವೇತನ ಆಯೋಗ ರಚನೆ ಹಾಗೂ ಎಸ್ ಪಿ ಎಸ್ ರದ್ದತಿ ಬಗ್ಗೆ ಸರ್ಕಾರದ ಗಮನ ಸೆಳೆಯಲು ಸೆ. 29 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಸರ್ಕಾರಿ ನೌಕರರ ಒಕ್ಕೂಟದ ಹೆಸರಿನಲ್ಲಿ ಸೆ. 29 ರಂದು ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಉಡುಪಿ ಜಿಲ್ಲಾ ಶಾಖೆ ಬೆಂಬಲ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದದವರು ಈ … Continue reading BIGG NEWS : 7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸೆ. 29 ರಂದು ರಾಜ್ಯ ಸರ್ಕಾರಿ ನೌಕರರ ಮುಷ್ಕರ