ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ – ಸಿಎಂ ಬೊಮ್ಮಾಯಿ
ಬೆಂಗಳೂರು : ಇನ್ವೆಸ್ಟ್ ಕರ್ನಾಟಕ 2022ರ ( Invest Karnataka -2022) ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಇಂದು ಸಹಿ ಹಾಕಲಾಗಿರುವ ಎಲ್ಲ ಬಂಡವಾಳ ಹೂಡಿಕೆಯ ಒಪ್ಪಂದಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಯೋಜನೆಗಳು ವಾಸ್ತವದಲ್ಲಿ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅನುಮತಿಗಳನ್ನು ಹಾಗೂ ಸಹಕಾರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಅವರು ಇಂದು ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಇನ್ವೆಸ್ಟ್ ಕರ್ನಾಟಕಬಿಲ್ಡ್ ಫಾರ್ ದ ವರ್ಲ್ಡ್..2022 ಕಾರ್ಯಕ್ರಮ … Continue reading ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed