ಸರ್ಕಾರದಿಂದ ಕನ್ನಡ ಭಾಷೆಗೆ ಹೆಚ್ಚಿನ ಒತ್ತು, ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ!
ದಾವಣಗೆರೆ: ಕನ್ನಡ ಬಳಕೆಗೆ ಕಾಯಿದೆಯನ್ನು ಮಾಡುವ ಮೂಲಕ ರಾಜ್ಯದಲ್ಲಿ ಕನ್ನಡ ಬೆಳಗುವ ಕೆಲಸವನ್ನು ಸರ್ಕಾರ ಮಾಡಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು. ಅವರು ಮಂಗಳವಾರ ದಾವಣಗೆರೆ ತಾ; ಹೆಬ್ಬಾಳು ಗ್ರಾಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಲಾದ 10 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದನದಲ್ಲಿ ಕನ್ನಡ ಭಾಷೆಯ ಅನುಷ್ಟಾನಕ್ಕೆ ಕಾಯಿದೆ ಮಂಡಿಸಿ ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲಾಗಿದೆ. ಅದೇ ರೀತಿ ರಾಜ್ಯದಲ್ಲಿನ … Continue reading ಸರ್ಕಾರದಿಂದ ಕನ್ನಡ ಭಾಷೆಗೆ ಹೆಚ್ಚಿನ ಒತ್ತು, ಶೇ 60 ರಷ್ಟು ಕನ್ನಡ ಬಳಕೆ ಕಡ್ಡಾಯ!
Copy and paste this URL into your WordPress site to embed
Copy and paste this code into your site to embed