ಸರ್ಕಾರಕ್ಕೆ ಜನರ ಜೀವದ ಬಗ್ಗೆ ಕಮಿಟ್ಮೆಂಟ್ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ರಾಮನಗರ: ಚಿಕ್ಕಬಳ್ಳಾಪುರದ ಅಕ್ರಮ ಕಲ್ಲುಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.​​ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ, ” ರಾಜ್ಯದ ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಡೀ ರಾಜ್ಯದಲ್ಲಿ ನಿರಂತರವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಅಧಿಕಾರಿಗಳು ಹಣ ವ್ಯಾಮೋಹಕ್ಕೆ ಒಳಗಾಗಿದ್ದಾರೆ. ರಾಜಕಾರಣಿಗಳ ಒತ್ತಡದಲ್ಲಿಯೂ ಕೆಲಸ ಮಾಡುತ್ತಿದ್ದು, ಇದಕ್ಕೆ ಶಾಶ್ವತವಾದ ಪರಿಹಾರ … Continue reading ಸರ್ಕಾರಕ್ಕೆ ಜನರ ಜೀವದ ಬಗ್ಗೆ ಕಮಿಟ್ಮೆಂಟ್ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ