ನವದೆಹಲಿ: ಕರ್ನಾಟಕದ ಜನತೆಗೆ ಬಿಗ್ ಶಾಕ್ ಎನ್ನುವಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಡೀಸೆಲ್ ಮೇಲಿನ ಸುಂಕವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಹೀಗಾಗಿ ಡೀಸೆಲ್ ದರ 2 ರೂಪಾಯಿ ಹೆಚ್ಚಳವಾಗಿತ್ತು. ಈಗ ದೇಶದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ತಲಾ 2 ರೂಪಾಯಿಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ.
Central Government raises excise duty by Rs 2 each on petrol and diesel: Department of Revenue notification pic.twitter.com/WjOiv1E9ch
— ANI (@ANI) April 7, 2025
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗೋ ಸಾಧ್ಯತೆ ಇದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ.
ಪೌರಕಾರ್ಮಿಕರ ಕಲ್ಯಾಣಕ್ಕೆ ಬಿಬಿಎಂಪಿಯಿಂದ ರೂ.730 ಹಣ ಮೀಸಲು: ಡಿಸಿಎಂ ಡಿಕೆಶಿ ಘೋಷಣೆ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ