BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

ನವದೆಹಲಿ: ಜಾಗತಿಕವಾಗಿ ತಲ್ಲಣ ಮೂಡಿಸಿರುವ ಪಶ್ಚಿಮ ಏಷ್ಯಾ ಬಿಕ್ಕಟ್ಟು (ಭೂರಾಜಕೀಯ ಸಂಘರ್ಷ) ಹಾಗೂ ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಮತ್ತೊಂದು ಮಹತ್ವದ ಆರ್ಥಿಕ ನಿರ್ಧಾರ ಕೈಗೊಂಡಿದೆ. ದೇಶದಿಂದ ವಿದೇಶಿ ವಿನಿಮಯದ ಹೊರಹರಿವನ್ನು ತಡೆಯಲು ಮತ್ತು ಚಾಲ್ತಿ ಖಾತೆ ಕೊರತೆಯನ್ನು (Current Account Deficit) ನಿಯಂತ್ರಿಸಲು ಬೆಳ್ಳಿ ಬಾರ್ (Silver Bars) ಆಮದಿನ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗಿದೆ. ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ (DGFT) ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ, … Continue reading BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports