ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕೂ ಇದೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ; ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅನೇಕರ ಮಾರಣಹೋಮ ಆದ ಬಳಿಕ ಸರಕಾರವು ಎಚ್ಚತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ … Continue reading ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕೂ ಇದೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed