ಸಮಾಜದ ಶೋಷಿತ ವರ್ಗದವರ ಸಬಲೀಕರಣಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಮತ್ತು ನೌಕರರಿಗಾಗಿ ಆಯೋಜಿಸಿರುವ ‘ಹೊಂಬೆಳಕು’ ಕ್ರೀಡಾ ಮತ್ತು ಸಾಂಸ್ಕೃತಿಕ ಸಮಾವೇಶಕ್ಕೆ ಸರ್ಕಾರ ಬೆಂಬಲ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ಗ್ರಾಮ ಸ್ವರಾಜ್ ಪ್ರತಿಷ್ಠಾನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯಿತಿಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಡ್ಯಾರ್ ನ … Continue reading ಸಮಾಜದ ಶೋಷಿತ ವರ್ಗದವರ ಸಬಲೀಕರಣಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ