ಇಸ್ರೇಲಿನಲ್ಲಿ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ: ಭಾರತೀಯರಿಗೆ ಈ ಸಲಹೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಇಸ್ರೇಲ್-ಲೆಬನಾನ್ ಗಡಿಯ ಬಳಿ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಮತ್ತು ಇತರ ಇಬ್ಬರು ಗಾಯಗೊಂಡ ಒಂದು ದಿನದ ನಂತರ, ಕೇಂದ್ರವು ಭಾರತೀಯರಿಗೆ ಇಸ್ರೇಲ್ನ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸಲಹೆ ನೀಡಿದೆ. ಚಾಲ್ತಿಯಲ್ಲಿರುವ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವವರು ಅಥವಾ ಭೇಟಿ ನೀಡುವವರಿಗೆ ಇಸ್ರೇಲ್ನೊಳಗಿನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ನಮ್ಮ ಎಲ್ಲಾ ಪ್ರಜೆಗಳ … Continue reading ಇಸ್ರೇಲಿನಲ್ಲಿ ಕ್ಷಿಪಣಿ ದಾಳಿಗೆ ಕೇರಳದ ವ್ಯಕ್ತಿ ಬಲಿ: ಭಾರತೀಯರಿಗೆ ಈ ಸಲಹೆ ನೀಡಿದ ಕೇಂದ್ರ ಸರ್ಕಾರ