ಅತ್ತೆ-ಮಾವನ ಮೇಲೆ ಹಲ್ಲೆಗೈದ ‘ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ’ಗೆ ಸರ್ಕಾರ ಶಾಕ್: ‘ಶೋಕಾಸ್ ನೋಟಿಸ್’ ಜಾರಿ

ಬೆಂಗಳೂರು : ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು … Continue reading ಅತ್ತೆ-ಮಾವನ ಮೇಲೆ ಹಲ್ಲೆಗೈದ ‘ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ’ಗೆ ಸರ್ಕಾರ ಶಾಕ್: ‘ಶೋಕಾಸ್ ನೋಟಿಸ್’ ಜಾರಿ