Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

ಪೆರೋಲ್ ಪಡೆದು ಓಡಿಹೋಗಿ ಬಾಲಿವುಡ್ ನಟನಾಗಿದ್ದ ಕೊಲೆ ಅಪರಾಧಿ; 12 ವರ್ಷಗಳ ಬಳಿಕ ಕೊನೆಗೂ ಪೊಲೀಸರ ಬಲೆಗೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಿ, ವಸ್ತು ಬಳಕೆ ತಡೆಗೆ ಮಹತ್ವದ ಕ್ರಮ: ‘SOP ಜಾರಿ’ಗೊಳಿಸಿದ ಸರ್ಕಾರ
KARNATAKA

BIG NEWS: ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಿ, ವಸ್ತು ಬಳಕೆ ತಡೆಗೆ ಮಹತ್ವದ ಕ್ರಮ: ‘SOP ಜಾರಿ’ಗೊಳಿಸಿದ ಸರ್ಕಾರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಕಳಪೆ ಗುಣಮಟ್ಟದ ಔಷಧಗಳು, ವಸ್ತುಗಳ ಬಳಕೆಗಳ ಬಗ್ಗೆ ಆರೋಗ್ಯ ಸಂಸ್ಥೆ ಮಟ್ಟದಲ್ಲಿ ದೂರುಗಳನ್ನು ನಿರ್ವಹಿಸಲು ಅನುಮೋದಿತ ಪ್ರಾಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು(ಎಸ್ಓಪಿ) ಅನುಸರಿಸುವ ಮೂಲಕ ಪ್ರಮಾಣೀಕೃತ ಕಾರ್ಯವಿಧಾನವನ್ನು ಜಾರಿಗೊಳಿಸಲಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ಔಷಧಗಳು/ಉಪಭೋಗ ವಸ್ತುಗಳನ್ನು ಪ್ರಮಾಣಿತ ಪ್ರಯೋಗಾಲಯದಿಂದ ಗುಣಮಟ್ಟದ ಪರಿಶೀಲನೆಯ ನಂತರ ಸರಬರಾಜು ಮಾಡಿದರೂ, ಔಷಧಗಳು/ಉಪಭೋಗ್ಯ ವಸ್ತುಗಳ ಗುಣಮಟ್ಟದ ಮೇಲಿನ ದೂರುಗಳನ್ನು ಪರಿಹರಿಸಲು ಪ್ರಮಾಣಿತ ಕಾರ್ಯವಿಧಾನದ ಅಗತ್ಯವಿದೆ ಎಂದು ಕೆ.ಎಸ್.ಎಂ.ಎಸ್.ಸಿ.ಎಲ್. ರವರು ಪುಸ್ತಾಪಿಸಿರುತ್ತಾರೆ ಎಂದಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ, ಈ ಕೆಳಗಿನ ಪಮುಖ ವಿಷಯಗಳನ್ನೊಳಗೊಂಡಂತೆ ಔಷಧಗಳು/ಉಪಭೋಗ್ಯ ವಸ್ತುಗಳ ಗುಣಮಟ್ಟದ ಮೇಲಿನ ದೂರುಗಳನ್ನು ಪರಿಹರಿಸಲು ಪ್ರಮಾಣೀಕೃತ ಕಾರ್ಯವಿಧಾನದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಆರೋಗ್ಯ ಸೌಲಭ್ಯಗಳಿಗೆ SOP ಅನ್ನು ಹೊರಡಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL)ಕ್ಕೆ ನಿರ್ದೇಶಿಸಲಾಗಿದೆ.

1.ಪ್ರತಿಯೊಂದು ಆರೋಗ್ಯ ಸೌಲಭ್ಯದ ಮಟ್ಟದಲ್ಲಿ ಅಸ್ತಿತ್ವದಲ್ಲಿರುವ ಔಷಧ ಚಿಕಿತ್ಸಕ ಸಮಿತಿಯು ಔಷಧಗಳು ಮತ್ತು ಉಪಭೋಗ್ಯ ವಸ್ತುಗಳ ಗುಣಮಟ್ಟದ ಮೇಲೆ ನಿಗಾ ಇಡುವ ಜವಾಬ್ದಾರಿಯನ್ನು ಹೊಂದಿದೆ. ಪ್ರತಿಕೂಲ ಔಷಧ ಪ್ರತಿಕ್ರಿಯೆಗಳ ಯಾವುದೇ ಸಮಸ್ಯೆಯನ್ನು ಅಥವಾ ಯಾವುದೇ ಶಂಕಿತ ಕಳಪೆ ಗುಣಮಟ್ಟದ ಸಮಸ್ಯೆಯನ್ನು ವೈದ್ಯಕೀಯ ಕಾಲೇಜುಗಳ ಬಾಹ್ಯ ತಜ್ಞರನ್ನು ಒಳಗೊಳ್ಳುವ ಮೂಲಕ ಸಮರ್ಪಕವಾಗಿ ಪರಿಶೀಲಿಸಿದ ನಂತರ, ಅವಶ್ಯವಿರುವ ಕಡೆ ಸದರಿ ಸಮಿತಿಯು ತಕ್ಷಣವೇ ಇ- ಔಷಧ ವೇದಿಕೆಯಲ್ಲಿ ಎಚ್ಚರಿಕೆಯನ್ನು ನೀಡಬೇಕು.

2. ಇ-ಔಷಧ ವೇದಿಕೆಯಲ್ಲಿ ಗುಣಮಟ್ಟದ ಬಗ್ಗೆ ನೋಂದಾಯಿಸಿದ ನಂತರ/ ಎಚ್ಚರಿಕೆ ನೀಡಿದ ನಂತರ, ಅಗತ್ಯವಿದ್ದರೆ, ಆಸ್ಪತ್ರೆಗೆ ಸಂಬಂಧಪಟ್ಟ ಔಷಧ ಉಪಭೋಗ್ಯ ವಸ್ತುಗಳ ಸ್ಥಳೀಯ ಸಂಗ್ರಹಣೆ ಮಾಡಲು ಅನುಮತಿ ಇರುತ್ತದೆ. 3. ಎಚ್ಚರಿಕೆಯನ್ನು (Alert) ಪರಿಹರಿಸುವವರೆಗೆ ಅಂದರೆ, ಸರಿಯಾದ ಪರಿಶೀಲನೆಯ ನಂತರ ದೃಢೀಕರಿಸುವ ಅಥವಾ ತಿರಸ್ಕರಿಸುವವರೆಗೆ ಔಷಧ/ ಸೇವಿಸಬಹುದಾದ ವಸ್ತುಗಳ ವಿತರಣೆ ನಡೆಯದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ (KSMSCL) ಖಚಿತಪಡಿಸಿಕೊಳ್ಳತಕ್ಕದ್ದು ಎಂದು ತಿಳಿಸಿದೆ.

‘ಬ್ಲಾಕ್ಔಟ್ ಡ್ರಿಲ್’ ಹಿನ್ನಲೆ: ಇಂದು ರಾತ್ರಿ ನವದೆಹಲಿಯಲ್ಲಿ 8ರಿಂದ 8.15 ನಿಮಿಷ ‘ವಿದ್ಯುತ್ ಕಡಿತ’ | Blackout Drill

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.10.75ರಿಂದ 12.25ಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ | DA Hike Dearness Allowance

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

ಪೆರೋಲ್ ಪಡೆದು ಓಡಿಹೋಗಿ ಬಾಲಿವುಡ್ ನಟನಾಗಿದ್ದ ಕೊಲೆ ಅಪರಾಧಿ; 12 ವರ್ಷಗಳ ಬಳಿಕ ಕೊನೆಗೂ ಪೊಲೀಸರ ಬಲೆಗೆ!

ಕಾರು ಖರೀದಿದಾರರಿಗೆ ಶಾಕ್ ನೀಡಿದ ಮಾರುತಿ ಸುಜುಕಿ!: ಜೂನ್‌ನಿಂದ ಎಲ್ಲಾ ಕಾರುಗಳ ಬೆಲೆ ಭಾರಿ ಏರಿಕೆ : ನಿಮ್ಮ ನೆಚ್ಚಿನ ಮಾಡೆಲ್‌ಗಳ ಬೆಲೆ ಎಷ್ಟು ಹೆಚ್ಚಾಗುತ್ತೆ?

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.