BIGG NEWS : ಕ್ರೀಡಾ ಸಾಧಕರಿಗೆ ಭರ್ಜರಿ ಗುಡ್ ನ್ಯೂಸ್ : ನೇರ ನೇಮಕಾತಿಯಡಿ ಸರ್ಕಾರಿ ನೌಕರಿ

ಬೆಂಗಳೂರು : ಒಲಂಪಿಕ್ಸ್, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಪದಕವಿಜೇತರಿಗೆ  ನೇರ ನೇಮಕಾತಿಯಡಿ ಸರ್ಕಾರಿ ನೌಕರಿ  ನೀಡುವ ತೀರ್ಮಾನಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ನಿನ್ನೆ ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಲಂಪಿಕ್ಸ್, ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರಿ ಹುದ್ದೆ ನೀಡುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಎಬಿಸಿ ಗ್ರೂಪ್ ನಡಿ ಹುದ್ದೆ ನೀಡಲಾಗುತ್ತದೆ ಎಂದು ಸಚಿವ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ … Continue reading BIGG NEWS : ಕ್ರೀಡಾ ಸಾಧಕರಿಗೆ ಭರ್ಜರಿ ಗುಡ್ ನ್ಯೂಸ್ : ನೇರ ನೇಮಕಾತಿಯಡಿ ಸರ್ಕಾರಿ ನೌಕರಿ