ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ಸರಕಾರದಿಂದ ದರ ಏರಿಕೆ ದಂಡಯಾತ್ರೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ! ಜನರ ರಕ್ತ ಹೀರುತ್ತಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ … Continue reading ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ಸರಕಾರದಿಂದ ದರ ಏರಿಕೆ ದಂಡಯಾತ್ರೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ