Good News: ಶೀಘ್ರದಲ್ಲೇ ರಾಜ್ಯದ ‘17,800 ಅಂಗನವಾಡಿ ಕೇಂದ್ರ’ಗಳಲ್ಲಿ ‘ಸರ್ಕಾರಿ LKG, UKG ಶಾಲೆ’ ಆರಂಭ

ಭದ್ರಾವತಿ: ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ … Continue reading Good News: ಶೀಘ್ರದಲ್ಲೇ ರಾಜ್ಯದ ‘17,800 ಅಂಗನವಾಡಿ ಕೇಂದ್ರ’ಗಳಲ್ಲಿ ‘ಸರ್ಕಾರಿ LKG, UKG ಶಾಲೆ’ ಆರಂಭ