ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸಿಗೆ, ದಿಂಬಿನಲ್ಲೂ ಸರ್ಕಾರ ಲೂಟಿ ಹೊಡೆದಿದೆ : ಬಿಜೆಪಿ ಗಂಭೀರ ಆರೋಪ

ಬೆಂಗಳೂರು : ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳಾದ ಹಾಸಿಗೆ, ದಿಂಬು ಕುರಿತಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ನಯಾಪೈಸೆ ಕೂಡ ಅನುದಾನ ನೀಡಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಗೆ ನೀಡುವ ಹಾಸಿಗೆ ದಿಂಬಿನಲ್ಲೂ ಸರ್ಕಾರ ಲೂಟಿ ಮಾಡಿದೆ ಎಂದು ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿದಂತೆ ಟ್ವೀಟ್ ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ, ಶೋಷಿತ ಸಮುದಾಯವನ್ನು ಚುನಾವಣೆ ಬಂದಾಗ ಮಾತ್ರ ಓಲೈಸಲು ಹವಣಿಸುವ ರಾಜ್ಯ … Continue reading ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸಿಗಬೇಕಾದ ಹಾಸಿಗೆ, ದಿಂಬಿನಲ್ಲೂ ಸರ್ಕಾರ ಲೂಟಿ ಹೊಡೆದಿದೆ : ಬಿಜೆಪಿ ಗಂಭೀರ ಆರೋಪ