ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಮ್ಮ ಸರ್ಕಾರವತ್ಯಂತ ಗೌರವ, … Continue reading ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ