ರಾಜ್ಯದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ‘ಸರ್ಕಾರಿ ಮಾಂಟೆಸ್ಸರಿ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಗವರ್ನಮೆಂಟ್ ಮಾಂಟೆಸ್ಸರಿ ಆರಂಭ ಮೊದಲ ಹಂತದಲ್ಲಿ 15 ರಿಂದ 20 ಸಾವಿರ … Continue reading ರಾಜ್ಯದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ‘ಸರ್ಕಾರಿ ಮಾಂಟೆಸ್ಸರಿ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed