ತೆರಿಗೆದಾರರೇ ಗಮನಿಸಿ: ಏಪ್ರಿಲ್ 1ರಿಂದ ಹೊಸ ‘ಆದಾಯ ತೆರಿಗೆ ನಿಯಮ 2026’ ಜಾರಿ; ಸರ್ಕಾರದ ಅಧಿಕೃತ ಅಧಿಸೂಚನೆ ಪ್ರಕಟ

ನವದೆಹಲಿ: ಕೇಂದ್ರ ಸರ್ಕಾರವು ‘ಆದಾಯ ತೆರಿಗೆ (Income-tax) ನಿಯಮಗಳು 2026’ ಅನ್ನು ಅಧಿಕೃತವಾಗಿ ಅಧಿಸೂಚಿಸಿದ್ದು, ಹೊಸ ತೆರಿಗೆ ವ್ಯವಸ್ಥೆಯು ಮುಂಬರುವ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ತೆರಿಗೆ ಪಾವತಿ ಪ್ರಕ್ರಿಯೆಯನ್ನು ಸರಳಗೊಳಿಸಲು ಮತ್ತು ಪಾರದರ್ಶಕತೆ ಹೆಚ್ಚಿಸಲು ಈ ಮಹತ್ವದ ಬದಲಾವಣೆ ಮಾಡಲಾಗಿದೆ.  2026-27ನೇ ಸಾಲಿನಿಂದ ‘ಹೊಸ ತೆರಿಗೆ ವ್ಯವಸ್ಥೆ’ಯೇ (New Tax Regime) ಡಿಫಾಲ್ಟ್ ಆಯ್ಕೆಯಾಗಿರಲಿದ್ದು, ಹಳೆಯ ಪದ್ಧತಿಯನ್ನು ಮುಂದುವರಿಸಲು ಬಯಸುವವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಐಟಿ ರಿಟರ್ನ್ಸ್ (ITR) ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲ್ … Continue reading ತೆರಿಗೆದಾರರೇ ಗಮನಿಸಿ: ಏಪ್ರಿಲ್ 1ರಿಂದ ಹೊಸ ‘ಆದಾಯ ತೆರಿಗೆ ನಿಯಮ 2026’ ಜಾರಿ; ಸರ್ಕಾರದ ಅಧಿಕೃತ ಅಧಿಸೂಚನೆ ಪ್ರಕಟ