BIG NEWS: ಶೀಘ್ರವೇ ‘ಆಯುಷ್ಮಾನ್ ಕಾರ್ಡ್’ ಬಳಸಲು ಸರಳೀಕೃತ ನಿಯಮಗಳಿಗೆ ಆದೇಶ – ಸಿಎಂ ಬೊಮ್ಮಾಯಿ
ಬೆಂಗಳೂರು: ಆಯುಷ್ಮಾನ್ ಕಾರ್ಡ್ ( Ayushman Card ) ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು. ಇದಲ್ಲದೇ ಸುಮಾರು 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ( Primary Health Center ) ನಿರ್ಮಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಾಗೂ ಬೆಂಗಳೂರಿನಲ್ಲಿ ವಲಯಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraja Bommai ) ತಿಳಿಸಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರಗಳಿಗೆ 6 … Continue reading BIG NEWS: ಶೀಘ್ರವೇ ‘ಆಯುಷ್ಮಾನ್ ಕಾರ್ಡ್’ ಬಳಸಲು ಸರಳೀಕೃತ ನಿಯಮಗಳಿಗೆ ಆದೇಶ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed