BREAKING: ರಾಜ್ಯದ ಮತ್ತೊಂದು ಹಗರಣ ‘SIT ತನಿಖೆ’ಗೆ ವಹಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರವು ಮತ್ತೊಂದು ಹಗರಣವನ್ನು ವಿಶೇಷ ತನಿಖಾ ದಳದ ಅಧಿಕಾರಿಗಳಿಗೆ ವಹಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಕೇಸ್ ಆಗಿದೆ. ಇಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕರಾದ ಚಂದ್ರಶೇಖರ್ ಪಿ ರವರು ಅವರಾಹ್ನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ … Continue reading BREAKING: ರಾಜ್ಯದ ಮತ್ತೊಂದು ಹಗರಣ ‘SIT ತನಿಖೆ’ಗೆ ವಹಿಸಿ ಸರ್ಕಾರ ಆದೇಶ