ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ: ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ 2025ನ್ನು ಫೆಬ್ರವರಿ 12 ರಿಂದ ಜಾರಿಗೊಳಿಸಿದ್ದು, ಆದೇಶದ ಮುಖ್ಯಾಂಶಗಳು ಹೀಗಿವೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲಗಾರರಿಂದ ಯಾವುದೇ ಭದ್ರತೆ ಪಡೆಯಬಾರದು. ಗ್ರಾಹಕರಿಗೆ … Continue reading ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ: ಸಿಎಸ್ ಶಾಲಿನಿ ರಜನೀಶ್