BIG NEWS: ‘ಅಂಗನವಾಡಿ ಕೇಂದ್ರ’ದ ಹೆಸರು ಬದಲಾವಣೆಗೆ ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ … Continue reading BIG NEWS: ‘ಅಂಗನವಾಡಿ ಕೇಂದ್ರ’ದ ಹೆಸರು ಬದಲಾವಣೆಗೆ ಚಿಂತನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed