‘ತುಮಕೂರ’ನ್ನು 2ನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ತುಮಕೂರು : “ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ತುಮಕೂರು ಜಿಲ್ಲೆ ಎರಡನೇ ಬೆಂಗಳೂರು ಆಗಿ ಪರಿವರ್ತನೆಯಾಗುವ ನಂಬಿಕೆ ಇದೆ. ಇಲ್ಲಿಯ ಸಂಸ್ಕೃತಿ, ಇಲ್ಲಿಯ ಜನ, ಇಲ್ಲಿಯ ನೆಲಕ್ಕೆ ತನ್ನದೇ ಆದ ಶಕ್ತಿ ಇದೆ. ತುಮಕೂರು ಜಿಲ್ಲೆಯನ್ನು … Continue reading ‘ತುಮಕೂರ’ನ್ನು 2ನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್