ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು. ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್‌ ಪುನರ್‌ ವಿಂಗಡನೆ (Delimitation) ಅನ್ನು ಪರಿಗಣನೆಗೆ … Continue reading ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌