ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಡಾ. ಶರಣಪ್ರಕಾಶ್ ಪಾಟೀಲ

ಬೆಂಗಳೂರು : ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಳೆಯ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ನೆಲಸಮಗೊಳಿಸಿ ಇದೇ ಜಾಗದಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಅನುದಾನದ ಲಭ್ಯತೆಯನ್ನು ಆಧರಿಸಿ ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ಗುರುವಾರದಂದು ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಮಟಾ ಶಾಸಕರಾದ ದಿನಕರ್ ಕೇಶವಶೆಟ್ಟಿ ಇವರ … Continue reading ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ: ಸಚಿವ ಡಾ. ಶರಣಪ್ರಕಾಶ್ ಪಾಟೀಲ