ರೈತರ ಸಮಸ್ಯೆಗಳಿಗೆ ಉತ್ತರ ನೀಡಲು ಸರ್ಕಾರ ಸಿದ್ಧ: ಶಾಸಕ ದಿನೇಶ್ ಗೂಳಿಗೌಡ
ಬೆಳಗಾವಿ: ನಮ್ಮ ಸರ್ಕಾರ ಉತ್ತರ ಕರ್ನಾಟಕ ಹಾಗೂ ಸಮಗ್ರ ಕರ್ನಾಟಕದ ರೈತರ ಅಭಿವೃದ್ಧಿಗೆ ಬದ್ಧವಾಗಿದೆ. ನೀರಾವರಿ, ಅತಿವೃಷ್ಟಿ, ಅನಾವೃಷ್ಟಿ ಸೇರಿದಂತೆ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬದ್ಧವಾಗಿದೆ. ವಿರೋಧ ಪಕ್ಷಗಳು ಸುಗಮ ಕಲಾಪ ನಡೆಸಲು ಅವಕಾಶ ಮಾಡಿಕೊಡಬೇಕು. ಯಾವುದೇ ರಾಜಕೀಯ ಮಾಡದೆ ಕಲಾಪದಲ್ಲಿ ಭಾಗವಹಿಸಿ ಸರ್ಕಾರದಿಂದ ಉತ್ತರವನ್ನು ಪಡೆಯಬೇಕು. ಇದು ಬಿಟ್ಟು ಕಲಾಪದ ಸಮಯವನ್ನು ವ್ಯರ್ಥ ಮಾಡಬಾರದು ಎಂದು ಶಾಸಕ ದಿನೇಶ್ ಗೂಳಿಗೌಡ ಮನವಿ ಮಾಡಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು … Continue reading ರೈತರ ಸಮಸ್ಯೆಗಳಿಗೆ ಉತ್ತರ ನೀಡಲು ಸರ್ಕಾರ ಸಿದ್ಧ: ಶಾಸಕ ದಿನೇಶ್ ಗೂಳಿಗೌಡ
Copy and paste this URL into your WordPress site to embed
Copy and paste this code into your site to embed