ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಸಾರಿಗೆ ಸಚಿವ ಲಕ್ಷ್ಮಣ ಸವಿದ ಮನವಿ

ಬೀದರ್ : ಸಾರಿಗೆ ನೌಖರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿದ್ದು, ವೇತನ ಹೆಚ್ಚಿಸಲು ಸಿದ್ಧವಿದೆ. ಹೀಗಾಗಿ ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. ಮುಷ್ಕರದ ನಡುವೆ ಕರ್ತವ್ಯಕ್ಕೆ ಹಾಜರಾದ ಸಾರಿಗೆ ನೌಕರರಿಗೆ ಜೀವ ಬೆದರಿಕೆ! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಒಪ್ಪಿದ್ದು, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗವನ್ನು ಸಹ ಕೇಳಿಕೊಂಡಿದ್ದೇವೆ. ಸದ್ಯದಲ್ಲಿಯೇ ವೇತನ ಹೆಚ್ಚಿಸಲಾಗುವುದು, ಮುಷ್ಕರ ನಡೆಸಿದರೆ … Continue reading ವೇತನ ಹೆಚ್ಚಳಕ್ಕೆ ಸರ್ಕಾರ ಸಿದ್ಧ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ : ಸಾರಿಗೆ ಸಚಿವ ಲಕ್ಷ್ಮಣ ಸವಿದ ಮನವಿ