BIG NEWS: ವಿಜಯಪುರದಲ್ಲಿ ಸರ್ಕಾರಿ ಶಾಲಾ ‘ಮುಖ್ಯ ಶಿಕ್ಷಕನ ದರ್ಬಾರ್’: ವಿದ್ಯಾರ್ಥಿಗಳ ಕೈಯಿಂದ ‘ಕಾರು ಕ್ಲೀನಿಂಗ್’

ವಿಜಯಪುರ: ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದಲೇ ಕ್ಲೀನ್ ಮಾಡಿಸಿದ ಘಟನೆ ಹಸಿಯಾಗಿರೋ ಮುನ್ನವೇ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರೊಬ್ಬರ ದರ್ಬಾರ್ ಹೊರ ಬಿದ್ದಿದೆ. ವಿದ್ಯಾರ್ಥಿಗಳಿಂದಲೇ ತಮ್ಮ ಕಾರನ್ನು ಕ್ಲೀನ್ ಮಾಡಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿಕೊಂಡಿರೋ ಆರೋಪ ಕೇಳಿ ಬಂದಿದೆ. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಎಂಬುವರೇ ಶಾಲೆಯ … Continue reading BIG NEWS: ವಿಜಯಪುರದಲ್ಲಿ ಸರ್ಕಾರಿ ಶಾಲಾ ‘ಮುಖ್ಯ ಶಿಕ್ಷಕನ ದರ್ಬಾರ್’: ವಿದ್ಯಾರ್ಥಿಗಳ ಕೈಯಿಂದ ‘ಕಾರು ಕ್ಲೀನಿಂಗ್’