ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಿಂದ SSLC ಪರೀಕ್ಷೆಯಲ್ಲಿ 625ಕ್ಕೆ 625 ಅಂಕ: ಸಚಿವ ಮಧು ಬಂಗಾರಪ್ಪ ಸನ್ಮಾನ

ಶಿರಸಿ: ಶಿರಸಿಯ ಸರ್ಕಾರಿ ಉರ್ದು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಪೂರ್ಣಾಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ ಕುಮಾರಿ ಶಗುಪ್ತಾ ಅಂಜುಮ್ ಅವರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಇಂದು ಸರ್ಕಾರಿ ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಿದರು. “ಕುಮಾರಿ ಶಗುಪ್ತಾ ಅಂಜುಮ್ ಅವರ ವೈದ್ಯೆಯಾಗುವ ಕನಸು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಅವರ ಈ ಆಶಯ ನೆರವೇರಲಿ ಎಂದು ನಾನು ಮನಸಾರೆ ಹಾರೈಸುತ್ತೇನೆ. ಮಕ್ಕಳ … Continue reading ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಿಂದ SSLC ಪರೀಕ್ಷೆಯಲ್ಲಿ 625ಕ್ಕೆ 625 ಅಂಕ: ಸಚಿವ ಮಧು ಬಂಗಾರಪ್ಪ ಸನ್ಮಾನ