Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM

ಅಚ್ಚರಿ ಎನಿಸಿದರೂ ನಂಬಲೇಬೇಕು : ಇಲ್ಲಿ ಕೇವಲ 150 ರೂ. ಸಿಗುತ್ತೆ ರೇಷ್ಮೆ ಸೀರೆ.!

22/04/2026 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ
KARNATAKA

IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ

By kannadanewsnow0929/09/2024 12:21 PM

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಷಿಯೇಷನ್ ಮತ್ತು ಕೇಂದ್ರ ಗೃಹ ಇಲಾಖೆಯು ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕರ್ನಾಟಕ ಜೆಡಿಎಸ್ ಆಗ್ರಹಿಸಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, “ಕಳ್ಳನ ಮನಸ್ಸು ಹುಳ್ಳಳ್ಳಗೆ”.., ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು… ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು ಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ ಎಂದಿದೆ.

ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ಮು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ ..? ಅದಕ್ಕೆ ಕೇಂದ್ರ ಸಚಿವರ ಕುರಿತು ನೀವು ಕೀಳು ಮಟ್ಟದ ಪದ ಬಳಸಿರುವುದು ಅಕ್ಷಮ್ಯ.. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಭೂ ವ್ಯವಹಾರವೊಂದರಲ್ಲಿ 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ..? ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್ ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ..? ಎಂದು ಪ್ರಶ್ನಿಸಿದೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ…ಮಾನ್ಯ ಗೃಹ ಸಚಿವ‌ ಡಾ.ಜಿ ಪರಮೇಶ್ವರ್ ಅವರೇ, ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಪದ ಬಳಸಿರುವ ಈ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಎಂದು ಆಗ್ರಹಿಸಿದೆ.

“ಕಳ್ಳನ ಮನಸ್ಸು ಹುಳ್ಳಳ್ಳಗೆ”..,

ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು…

ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು…

— Janata Dal Secular (@JanataDal_S) September 29, 2024

BIG NEWS: ಮೈಸೂರು ರೇವ್ ಪಾರ್ಟಿ ವಿಚಾರ: ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ- ಸಿಎಂ ಸಿದ್ಧರಾಮಯ್ಯ

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ

Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM1 Min Read

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM2 Mins Read

ಮಕ್ಕಳಲ್ಲಿನ ‘ಮಣ್ಣು ತಿನ್ನುವ ಚಟ’ಕ್ಕೆ ಇಲ್ಲಿದೆ ಸುಲಭ ಮನೆಮದ್ದು : ಪೋಷಕರೇ ಇತ್ತ ಗಮನಹರಿಸಿ

22/04/2026 10:26 AM2 Mins Read
Recent News

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

22/04/2026 11:02 AM

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM

ಅಚ್ಚರಿ ಎನಿಸಿದರೂ ನಂಬಲೇಬೇಕು : ಇಲ್ಲಿ ಕೇವಲ 150 ರೂ. ಸಿಗುತ್ತೆ ರೇಷ್ಮೆ ಸೀರೆ.!

22/04/2026 10:34 AM

ಮಕ್ಕಳಲ್ಲಿನ ‘ಮಣ್ಣು ತಿನ್ನುವ ಚಟ’ಕ್ಕೆ ಇಲ್ಲಿದೆ ಸುಲಭ ಮನೆಮದ್ದು : ಪೋಷಕರೇ ಇತ್ತ ಗಮನಹರಿಸಿ

22/04/2026 10:26 AM
State News
KARNATAKA

BIG NEWS : ಬೆಳಗಾವಿಯಲ್ಲಿ ಮನಕಲಕುವ ಘಟನೆ : ಮಗನ ರಕ್ಷಿಸಲು ಹೋದ ತಾಯಿಯು, ನದಿಯಲ್ಲಿ ಮುಳುಗಿ ಸಾವು!

By kannadanewsnow0522/04/2026 11:02 AM KARNATAKA 1 Min Read

ಬೆಳಗಾವಿ : ಬೆಳಗಾವಿಯಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು, ನದಿಯಲ್ಲಿ ಈಜಲು ಹೋಗಿ ಮುಳುಗುತ್ತಿದ್ದ ಪುತ್ರನನ್ನು ರಕ್ಷಿಸಲು ಮುಂದಾದ ತಾಯಿಯೂ…

ALERT : `ಸ್ಟೀಲ್ ಬಾಟಲಿ’ಯಲ್ಲಿ ನೀರು ಕುಡಿಯುವವರು ತಪ್ಪದೇ ಇದನ್ನೊಮ್ಮೆ ಓದಿ.!

22/04/2026 10:49 AM

ಮಕ್ಕಳಲ್ಲಿನ ‘ಮಣ್ಣು ತಿನ್ನುವ ಚಟ’ಕ್ಕೆ ಇಲ್ಲಿದೆ ಸುಲಭ ಮನೆಮದ್ದು : ಪೋಷಕರೇ ಇತ್ತ ಗಮನಹರಿಸಿ

22/04/2026 10:26 AM

SHOCKING : ಬೆಳಗಾವಿಯಲ್ಲಿ ಘೋರ ಕೃತ್ಯ : ಕೇವಲ ನೈಟಿ ಹಾಕಿದಕ್ಕೆ ಪತ್ನಿಗೆ ಬೆಂಕಿ ಹಚ್ಚಿದ ಪಾಪಿ ಪತಿ, ಆರೋಪಿ ಅರೆಸ್ಟ್!

22/04/2026 10:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.