IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಷಿಯೇಷನ್ ಮತ್ತು ಕೇಂದ್ರ ಗೃಹ ಇಲಾಖೆಯು ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕರ್ನಾಟಕ ಜೆಡಿಎಸ್ ಆಗ್ರಹಿಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, “ಕಳ್ಳನ ಮನಸ್ಸು ಹುಳ್ಳಳ್ಳಗೆ”.., ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು… ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು … Continue reading IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ