ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರದ ನಿರ್ಧಾರ: ಡಾ.ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಸೆಪ್ಟೆಂಬರ್ 15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರದ ನಿರ್ಧಾರ ಕೈಗೊಳ್ಳಲಾಗಿದೆ ಎಂಬುದಾಗಿ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆಚ್ ಸಿ ಮಹದೇವಪ್ಪನವರ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸೆಪ್ಟೆಂಬರ್ 15 ನೇ ತಾರೀಖಿನಂದು ಜರುಗುತ್ತಿರುವ ಈ ಬೃಹತ್ ಕಾರ್ಯಕ್ರಮದಲ್ಲಿ ಬೀದರ್ ನಿಂದ ಚಾಮರಾಜನಗರದ ವರೆಗೆ … Continue reading ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ಸರ್ಕಾರದ ನಿರ್ಧಾರ: ಡಾ.ಹೆಚ್.ಸಿ ಮಹದೇವಪ್ಪ
Copy and paste this URL into your WordPress site to embed
Copy and paste this code into your site to embed