BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ಗೆ ಸರ್ಕಾರ ಬ್ರೇಕ್: ಬಲವಂತವಾಗಿ ಸಾಲ ವಸೂಲಿ ಮಾಡೋರ ವಿರುದ್ಧ ‘ಕ್ರಿಮಿನಲ್ ಕೇಸ್’ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅಂಕುಶದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬಲವಂತದ ಸಾಲ ವಸೂಲಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸೋದಕ್ಕೆ ಮುಂದಾಗಿದೆ. ಹೌದು. ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲು ನಿರ್ಧರಿಸಲಾಗಿದೆ. ಬಲವಂತದ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಪೊಲೀಸರಿಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶ … Continue reading BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ಗೆ ಸರ್ಕಾರ ಬ್ರೇಕ್: ಬಲವಂತವಾಗಿ ಸಾಲ ವಸೂಲಿ ಮಾಡೋರ ವಿರುದ್ಧ ‘ಕ್ರಿಮಿನಲ್ ಕೇಸ್’ ಫಿಕ್ಸ್