GOOD NEWS: ಶೀಘ್ರವೇ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದೇ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಖಾತೆಯಡಿ ಬ್ಯಾಂಕುಗಳು ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಕಡಿಮೆ ಬಡ್ಡಿದರದಲ್ಲಿ ಗೃಹ ಸಾಲ, ವೈಯಕ್ತಿಕ ಸಾಲ ಸೌಲಭ್ಯ ಸಂಬಂಧ ಏ.15ರಂದು ಬ್ಯಾಂಕ್ ಅಧಿಕಾರಿಗಳ ಜೊತೆಗೆ ಸಭೆ ಕರೆಯಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು, ರಾಜ್ಯ ಸಚಿವ ಸಂಪುಟದ ತೀರ್ಮಾನಿಸಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ … Continue reading GOOD NEWS: ಶೀಘ್ರವೇ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾದ ಸರ್ಕಾರ