ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ … Continue reading ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಬ್ಸಿಡಿ : ಅರ್ಜಿ ಸಲ್ಲಿಸಲು ಸೆ. 15 ಲಾಸ್ಟ್ ಡೇಟ್!
Copy and paste this URL into your WordPress site to embed
Copy and paste this code into your site to embed