ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: DKS

ಬೆಂಗಳೂರು : “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ … Continue reading ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: DKS