ಬ್ರಿಟೀಷರ ಕಾಲದಲ್ಲಿ 9 ಕಂಪನಿಗಳಿಗೆ ನೀಡಲಾಗಿದ್ದ ಗುತ್ತಿಗೆ ಅರಣ್ಯಭೂಮಿ ಮರುವಶಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ : ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಬ್ರಿಟಿಷರ್ ಕಾಲದಲ್ಲಿ ಗುತ್ತಿಗೆ ನೀಡಲಾಗಿರುವ ಸುಮಾರು 5150 ಎಕರೆ ಅರಣ್ಯ ಭೂಮಿಯ ಮರು ವಶಕ್ಕೆ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಕುಶಾಲಪ್ಪ ಎಂ.ಪಿ. (ಸುಜಾ) ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೊಡಗು ಜಿಲ್ಲೆಯಲ್ಲಿ ಮರ್ಕೆರಾ ರಬ್ಬರ್ ಕಂಪನಿ (1074 ಎಕರೆ), ನೀಲಾಂಬುರ್ ರಬ್ಬರ್ ಕಂಪನಿಗೆ (713.03 … Continue reading ಬ್ರಿಟೀಷರ ಕಾಲದಲ್ಲಿ 9 ಕಂಪನಿಗಳಿಗೆ ನೀಡಲಾಗಿದ್ದ ಗುತ್ತಿಗೆ ಅರಣ್ಯಭೂಮಿ ಮರುವಶಕ್ಕೆ ಕ್ರಮ: ಸಚಿವ ಈಶ್ವರ ಖಂಡ್ರೆ