Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Rajya Sabha.

BREAKING : ವಿಪಕ್ಷಗಳ ಪ್ರತಿಭಟನೆ ನಡುವೆಯೂ ರಾಜ್ಯಸಭೆಯಲ್ಲಿ ‘ಟ್ರಾನ್ಸ್ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ- 2026’ ಅಂಗೀಕಾರ

24/03/2026 7:14 PM

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಅಕ್ರಮ ಮದ್ಯ ಮಾರಾಟ’ ತೆಡೆಗೆ ಸರ್ಕಾರದಿಂದ ಮಹತ್ವದ ಕ್ರಮ: ಗಸ್ತು ಹೆಚ್ಚಳ, ದಾಳಿ, ಕೇಸ್ ಫಿಕ್ಸ್
KARNATAKA

ರಾಜ್ಯದಲ್ಲಿ ‘ಅಕ್ರಮ ಮದ್ಯ ಮಾರಾಟ’ ತೆಡೆಗೆ ಸರ್ಕಾರದಿಂದ ಮಹತ್ವದ ಕ್ರಮ: ಗಸ್ತು ಹೆಚ್ಚಳ, ದಾಳಿ, ಕೇಸ್ ಫಿಕ್ಸ್

By kannadanewsnow0904/03/2025 9:12 PM

ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‍ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ತಿಳಿಸಿದರು.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬೈಲಹೊಂಗಲ ಶಾಸಕರಾದ ಕೌಜಲಗಿ ಮಹಾಂತೇಶ್ ಶಿವಾನಂದ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ಮದ್ಯ ಮಾರಾಟ ಸನ್ನದುಗಳನ್ನು ನಿಯಮಿತವಾಗಿ ಮಾಸಿಕವಾಗಿ ಪರಿಶೀಲಿಸಲಾಗುತ್ತಿದ್ದು ಕಾಯ್ದೆ/ನಿಯಮ/ಸನ್ನದು ಷರತ್ತು ಉಲ್ಲಂಘನೆಯಾದಲ್ಲಿ ಅಂತಹ ಸನ್ನದುದಾರರ ವಿರುದ್ಧ ಅಬಕಾರಿ ಕಾಯ್ದೆ ಪ್ರಕರಣ ದಾಖಲಿಸಲಾಗುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆಗಾವಲು ನಡೆಸಿ ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ಸಭೆಯನ್ನು ಏರ್ಪಡಿಸಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಹತ್ತಿಕ್ಕಲು ಕ್ರಮ ವಹಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಸಂರಕ್ಷಣಾಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಗ್ರಾಮ ಸಭೆಗಳಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಶಾಲಾ/ಕಾಲೇಜುಗಳಲ್ಲಿ ಮದ್ಯ ವ್ಯಸನ ಮತ್ತು ಮಾದಕ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಕ್ರಮ ವಹಿಸಲಾಗಿದೆ. ಅಲ್ಲದೇ 2024-25ನೇ ಸಾಲಿನ ಜನವರಿ ಅಂತ್ಯದವರೆಗೆ 17,390 ಮೊಕದ್ದಮೆಗಳನ್ನು ದಾಖಲಿಸಿ, ಅದೇ ಅವಧಿಯಲ್ಲಿ 18,253 ಆರೋಪಿತರನ್ನು ದಸ್ತಗಿರಿಗೊಳಪಡಿಸಲಾಗಿರುತ್ತದೆ ಎಂದು ತಿಳಿಸಿದರು.

ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣ: ಆರೋಪಿ ‘ಕ್ರಿಶ್ಚಿಯನ್ ಮೈಕೆಲ್’ಗೆ ಜಾಮೀನು ಮಂಜೂರು

ನಾಳೆಯಿಂದ ‘ಚಂದ್ರಗುತ್ತಿ ಜಾತ್ರೆ’ ಆರಂಭ: ‘ಸಚಿವ ಮಧು ಬಂಗಾರಪ್ಪ’ಗೆ ‘ಇಓ ಪ್ರೇಮಾ ಕುಮಾರಿ’ ಆಹ್ವಾನ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM2 Mins Read

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM2 Mins Read

ಸಾಗರದಲ್ಲಿ ತ್ಯಾಗರ್ತಿ ಗ್ರಿಡ್ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

24/03/2026 6:43 PM2 Mins Read
Recent News
Rajya Sabha.

BREAKING : ವಿಪಕ್ಷಗಳ ಪ್ರತಿಭಟನೆ ನಡುವೆಯೂ ರಾಜ್ಯಸಭೆಯಲ್ಲಿ ‘ಟ್ರಾನ್ಸ್ಜೆಂಡರ್ ವ್ಯಕ್ತಿಗಳ ತಿದ್ದುಪಡಿ ಮಸೂದೆ- 2026’ ಅಂಗೀಕಾರ

24/03/2026 7:14 PM

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

24/03/2026 7:03 PM

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM

ಸಾಗರದಲ್ಲಿ ತ್ಯಾಗರ್ತಿ ಗ್ರಿಡ್ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

24/03/2026 6:43 PM
State News
KARNATAKA

ರಾಜ್ಯದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವೀಧರರಿಗೆ 3 ವರ್ಷಗಳ `ಸರ್ಕಾರಿ ಸೇವೆ’ ಕಡ್ಡಾಯ: ಸರ್ಕಾರದ ಅಧಿಕೃತ ಆದೇಶ

By kannadanewsnow5724/03/2026 7:03 PM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆಯನ್ನು ನೀಗಿಸಲು ಕರ್ನಾಟಕ ಸರ್ಕಾರವು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸ್ನಾತಕೋತ್ತರ…

BIG NEWS : ರಾಜ್ಯದ ಪಾರಂಪರಿಕ ಕಟ್ಟಡ ಸುತ್ತ ಮುತ್ತ ವಾಣಿಜ್ಯ ಕಟ್ಟಡ ನಿರ್ಮಿಸುವಂತಿಲ್ಲ : ಸಚಿವ ಬೈರತಿ ಸುರೇಶ್

24/03/2026 6:58 PM

ಸಾಗರದಲ್ಲಿ ತ್ಯಾಗರ್ತಿ ಗ್ರಿಡ್ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

24/03/2026 6:43 PM

ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಗೆ ಡಿಸಿ ಕಚೇರಿಗೆ ನುಗ್ಗಿದ ನೀರು : ದಾಖಲೆಗಳು ಕಂಪ್ಯೂಟರ್ ಗಳೆಲ್ಲ ನೀರುಪಾಲು!

24/03/2026 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.