ರಾಜ್ಯದಲ್ಲಿ ‘ಅಕ್ರಮ ಮದ್ಯ ಮಾರಾಟ’ ತೆಡೆಗೆ ಸರ್ಕಾರದಿಂದ ಮಹತ್ವದ ಕ್ರಮ: ಗಸ್ತು ಹೆಚ್ಚಳ, ದಾಳಿ, ಕೇಸ್ ಫಿಕ್ಸ್

ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು ಅಬಕಾರಿ ಇಲಾಖೆಯಿಂದ ವಲಯ ವ್ಯಾಪ್ತಿಯ ರೂಟ್‍ಗಳಲ್ಲಿ ನಿರಂತರವಾಗಿ ಗಸ್ತು ನಡೆಸಲಾಗುತ್ತಿದೆ. ಗಸ್ತಿನ ಸಮಯದಲ್ಲಿ ಮತ್ತು ಸಾರ್ವಜನಿಕರಿಂದ ವಿಶೇಷವಾಗಿ ಮಹಿಳೆ / ಮಹಿಳಾ ಸಂಘಗಳಿಂದ ದೂರುಗಳು ಸ್ವೀಕೃತವಾದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಸ್ಥಳಗಳ ಮೇಲೆ ದಾಳಿ ನಡೆಸಿ, ಅಕ್ರಮಗಳು ಕಂಡುಬಂದಲ್ಲಿ ಅಬಕಾರಿ ಕಾಯ್ದೆ ಮತ್ತು ನಿಯಮಗಳನುಸಾರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ ಪಾಟೀಲ್ ಅವರು ತಿಳಿಸಿದರು. ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ … Continue reading ರಾಜ್ಯದಲ್ಲಿ ‘ಅಕ್ರಮ ಮದ್ಯ ಮಾರಾಟ’ ತೆಡೆಗೆ ಸರ್ಕಾರದಿಂದ ಮಹತ್ವದ ಕ್ರಮ: ಗಸ್ತು ಹೆಚ್ಚಳ, ದಾಳಿ, ಕೇಸ್ ಫಿಕ್ಸ್